ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತಕ್ಕೆ ಯಾವ ಅವಕಾಶವಿದೆ?
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತಕ್ಕೆ ಯಾವ ಅವಕಾಶವಿದೆ? 2023-2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು 2025 ರಲ್ಲಿ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ಆಯೋಜಿಸುತ್ತದೆ. ಇನ್ನು 16 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಫೈನಲ್ಗೆ ಅರ್ಹತೆ ಪಡೆಯಲು 5 ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ....
Read More
