ಅಂದು ಕಪಿಲದೇವ್ ಮೈಯಲ್ಲಿ ಆವೇಶ ಬಂದಿತ್ತು ಥೇಟ್ ಕಾಂತಾರ ಸ್ಟೈಲಲ್ಲಿ!
ಅಂತಹ ವೀರೋಚಿತ ಇನ್ನಿಂಗ್ಸ್ ಟಿವಿಯಲ್ಲಿ ನೇರಪ್ರಸಾರ ಆಗಲಿಲ್ಲ! ಒಂದು ವಿಡಿಯೋ ತುಣುಕು ಕೂಡ ಇಲ್ಲ! ——————————————— ಮೊನ್ನೆ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ ಆಫ್ಗಾನ್ ವಿರುದ್ಧ ಗ್ಲೆನ್ ಮ್ಯಾಕ್ಸವೆಲ್ ಮೈಯಲ್ಲಿ ಆವೇಶ ಬಂದ ಹಾಗೆ ಬ್ಯಾಟ್ ಬೀಸಿ ಡಬಲ್ ಸೆಂಚುರಿ ಬಾರಿಸಿದಾಗ ಮನಸ್ಸು ಬೇಡ ಬೇಡ ಅಂದರೂ 1983ರಷ್ಟು...
Read More
