ಲಂಕಾ ವಿರುದ್ಧ ರೋಹಿತ್ ಸೆಂಚುರಿ; ಸಚಿನ್, ಸಂಗಕ್ಕಾರ ದಾಖಲೆ ಪುಡಿ ಪುಡಿ!
ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ 5ನೇ ಶತಕ ದಾಖಲಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ರೋಹಿತ್ 92 ಎಸೆತದಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹಾಗೂ ಶ್ರೀಲಂಕಾದ ಕುಮಾರ ಸಂಗಕ್ಕಾರ ದಾಖಲೆಯನ್ನು ಪುಡಿ ಮಾಡಿದ್ದಾರೆ. ಲಂಕಾ ವಿರುದ್ಧದ...
Read More
