ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ
ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ ರಾಕರ್ಸ್ ಟ್ರೋಫಿ 2026” ಕ್ರಿಕೆಟ್ ಟೂರ್ನಿ ನಡೆಯಲಿದ್ದು, ದಿವಂಗತ ಸರ್ ಬಾಬು ರಾಜೇಂದ್ರ ಪ್ರಸಾದ್ ಹಾಗೂ ಶ್ರೀನಿವಾಸ್ ಮೂರ್ತಿ ಅವರ...
Read More
