ಕಲ್ಲಮುಂಡ್ಕೂರು ವಾರಿಯರ್ಸ್ ತಂಡಕ್ಕೆ ಕಿನ್ನಿಗೋಳಿ ಪ್ರೀಮಿಯರ್ ಲೀಗ್-2020 ಪ್ರಶಸ್ತಿ
ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಸ್ಥಳೀಯ ತಂಡಗಳ ಬಲವರ್ಧನೆ ಯ ಸದುದ್ದೇಶದಿಂದ ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ತಂಡ ದಿನಾಂಕ 7,8.15 ರಂದು ಕಟೀಲು ಸಿತ್ಲ ಮೈದಾನದಲ್ಲಿ ಆಯೋಜಿಸಿದ್ದ ಕಿನ್ನಿಗೋಳಿ ಪ್ರೀಮಿಯರ್ ಲೀಗ್ (KPL) ಪಂದ್ಯಾವಳಿಯ ಪ್ರಶಸ್ತಿಯನ್ನು ಕಲ್ಲಮುಂಡ್ಕೂರು ತಂಡ ಜಯಿಸಿದೆ. ಪಂದ್ಯಾಕೂಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
Read More
