Tag:ಟೊರ್ಪೆಡೋಸ್
ಸ್ಪೋರ್ಟ್ಸ್
ದಾಖಲೆಯ ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ ಕ್ರೀಡಾಕೂಟದಲ್ಲಿ ಗಣ್ಯಾತಿಗಣ್ಯರು
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲೆ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರ ಸಾರಥ್ಯದಲ್ಲಿ ನಡೆಯಲಿರುವ ದಾಖಲೆಯ ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ ಕ್ರೀಡಾಕೂಟ(ಟೇಬಲಗ ಟೆನ್ನಿಸ್)ದಲ್ಲಿ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ದಿನಾಂಕ...
ಸ್ಪೋರ್ಟ್ಸ್
ಕರ್ನಾಟಕದ ಮಹಾನ್ ಕ್ರೀಡಾ ಹಬ್ಬ-ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -ಟೇಬಲ್ ಟೆನ್ನಿಸ್ ಪಂದ್ಯಾಟ-ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಆಟಗಾರರ ಸಮಾಗಮ
ಕೋವಿಡ್ ನಿಂದ ಮಂಕಾಗಿದ್ದ ಕ್ರೀಡಾ ಲೋಕಕ್ಕೆ ಮರು ಚೈತನ್ಯ ನೀಡುವ ನಿಟ್ಟಿನಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ದಿಟ್ಟ ಹೆಜ್ಜೆಯನ್ನಿಟ್ಟಿದೆ.ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ...
ಸ್ಪೋರ್ಟ್ಸ್
ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ವಿತರಣೆ
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟವನ್ನು ದಿನಾಂಕ 03-10-2021...
ಸ್ಪೋರ್ಟ್ಸ್
ಭರ್ಜರಿ ಯಶಸ್ಸಿನೊಂದಿಗೆ ಮುಕ್ತಾಯಗೊಂಡ ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟವು ದಿನಾಂಕ 03-10-2021 ಆದಿತ್ಯವಾರದಂದು www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ ...
ಸ್ಪೋರ್ಟ್ಸ್
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ ಟೇಬಲ್ ಟೆನ್ನಿಸ್ ಪಂದ್ಯಾಟ
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ
06-11-2021&07-11-2021ರಂದು
ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಲಿದೆ.
ಸ್ಪರ್ಧೆಯ ನಿಯಮಗಳು:-
◆ಲೀಗ್ ಕಮ್ ನಾಕೌಟ್.
◆ಪಂದ್ಯಾಟಕ್ಕೆ ಜೆರ್ಸಿಯನ್ನು ನೀಡಲಾಗುತ್ತದೆ.
◆ಆಹಾರ ಮತ್ತು ವಸತಿ ವ್ಯವಸ್ಥೆಯಿದೆ.
◆ಪ್ರತಿ ಹಂತದಲ್ಲೂ...
ಸ್ಪೋರ್ಟ್ಸ್
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ) ಪ್ರಸ್ತುತ ಪಡಿಸುವ ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ-2021
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ2021 ನೇ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ ಆಯೋಜಿಸಿದ್ದು ದಿನಾಂಕ 03-10-2021ರಂದು www.tornelo.com ಎಂಬ ಪ್ಲಾಟ್ಫಾರ್ಮ್...
ಭರವಸೆಯ ಬೆಳಕು
ಕ್ರೀಡಾ ಮನೋಭಾವದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ-ಟೊರ್ಪೆಡೋಸ್ ಗೌತಮ್ ಶೆಟ್ಟಿ
ಬ್ರಹ್ಮಾವರ-ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್(ರಿ)ಒಳಾಂಗಣದಲ್ಲಿ ಆಗಸ್ಟ್ 29 ರವಿವಾರದಂದು ನಡೆದ ರಾಷ್ಟ್ರೀಯ ಕ್ರೀಡಾದಿನಾಚರಣೆಯಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು,ಉಡುಪಿ ಜಿಲ್ಲಾ ಟೆನ್ನಿಸ್ಬಾಲ್...
ಕ್ರಿಕೆಟ್
ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಟೊರ್ಪೆಡೋಸ್ ಗೌತಮ್ ಶೆಟ್ಟಿ ಆಯ್ಕೆ
ಉಡುಪಿ ಜಿಲ್ಲೆಯಲ್ಲಿ ನಡೆಯುವ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟಗಳಲ್ಲಿ ಶಿಸ್ತು,ವೃತ್ತಿಪರತೆ,ಆಟಗಾರರಿಗೆ ಅಗತ್ಯವಿರುವ ಸೌಲಭ್ಯ,ಗ್ರಾಮೀಣ ಪ್ರದೇಶದ ತಂಡಗಳಿಗೆ ಪ್ರಾಯೋಜಕತ್ವ,ಕಿಟ್ ಒದಗಿಸುವುದು,ಮೂಲಭೂತ ಸೌಕರ್ಯ ಕಲ್ಪಿಸುವುದು,ಜಿಲ್ಲೆಯ ತಂಡಗಳನ್ನು ಒಂದೇ ವೇದಿಕೆಯಡಿ ತಂದು ಟೂರ್ನಿಗಳನ್ನು ನಡೆಸಲು ನೆರವಾಗುವುದು,ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ...
Latest news
ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ
ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...
ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್
ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್
ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...
ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’
ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’
ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...


