Tag:ವಿಶ್ವಕಪ್
ಕ್ರಿಕೆಟ್
ಕುಂದಾಪುರದ ಯುವಕ ಪೃಥ್ವಿರಾಜ್ ಶೆಟ್ಟಿ ಕಿವುಡರ T20 ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆ
ಈ ವರ್ಷದ ಕೊನೆಯಲ್ಲಿ ಕತಾರ್‌ನಲ್ಲಿ ನಡೆಯಲಿರುವ ಕಿವುಡರ ಟಿ20 ಕ್ರಿಕೆಟ್‌ಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ತಾಲೂಕಿನ ಪೃಥ್ವಿರಾಜ್ ಶೆಟ್ಟಿ ಹುಂಚನಿ ಆಯ್ಕೆಯಾಗಿದ್ದಾರೆ.
ಇವರು ರಾಷ್ಟ್ರೀಯ ಕಿವುಡರ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಬೈಂದೂರು...
ಕ್ರಿಕೆಟ್
ಕ್ರಿಕೆಟ್ ಕುಂಭ ಮೇಳ ಇಂದು ಆರಂಭ.
13ನೇ ಕ್ರಿಕೆಟ್ ವಿಶ್ವಕಪ್ ಕೂಟಕ್ಕೆ ಭಾರತದ್ದೇ ಆತಿಥ್ಯ.
'ಗೆದ್ದು ಬಾ ಭಾರತ' ಅನ್ನೋದೇ ನಮ್ಮ ಹೃದಯದ ಹಾರೈಕೆ.
----------------------------------
ಭಾರತವು ಆತಿಥ್ಯ ವಹಿಸಿದ 13ನೇ ವಿಶ್ವಕಪ್ ಕ್ರಿಕೆಟ್ ಕೂಟವು ಇಂದು ಸಂಜೆ ಉದ್ಘಾಟನೆ ಆಗಲಿದೆ. ಮುಂದಿನ ಒಂದೂವರೆ...
ಕ್ರಿಕೆಟ್
ವಿಶ್ವಕಪ್ ಕ್ವಾಲಿಫೈಯರ್ 2023 : ಜಿಂಬಾಬ್ವೆ ವಿರುದ್ಧ ಒಮನ್ ಪರ ಅದ್ಭುತ ಇನ್ನಿಂಗ್ಸ್ ಆಡಿ ಶತಕ ಬಾರಿಸಿದ ಕಶ್ಯಪ್ ಪ್ರಜಾಪತಿ
ಜಿಂಬಾಬ್ವೆ ಸೂಪರ್ ಸಿಕ್ಸ್ ಸುತ್ತಿನಲ್ಲಿ ಗೆಲುವಿನೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ರೋಚಕ ಪಂದ್ಯದಲ್ಲಿ ಜಿಂಬಾಬ್ವೆ ತಂಡ 14 ರನ್‌ಗಳ ಜಯ ಸಾಧಿಸಿತು. ಜಿಂಬಾಬ್ವೆ ನೀಡಿದ ಗುರಿಯನ್ನು ಬೆನ್ನಟ್ಟಿದ ಓಮನ್ ತಂಡ ಅತ್ಯಂತ ಸಮೀಪಕ್ಕೆ...
ಕ್ರಿಕೆಟ್
ಭಾರತದಲ್ಲಿ ವಿಶ್ವಕಪ್ ಆಡುವ ಕನಸು ಕಾಣುತ್ತಿರುವ ‘ಭಾರತೀಯ ಆಟಗಾರ’ ನೆದರ್ಲೆಂಡ್ಸ್‌ಗೆ ಮ್ಯಾಚ್ ವಿನ್ನರ್ ಆದ ಅನಿಲ್
ವಿಶ್ವಕಪ್ ಕ್ವಾಲಿಫೈಯರ್ 2023 ನೆದರ್ಲ್ಯಾಂಡ್ಸ್ ತಂಡ: ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ಪಂದ್ಯಾವಳಿಯಲ್ಲಿ,ನೆದರ್ಲ್ಯಾಂಡ್ಸ್ ತಂಡವು ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೂಪರ್ ಓವರ್‌ನಲ್ಲಿ ಸೋಲಿಸುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ...
ಕ್ರಿಕೆಟ್
ವಿಶ್ವಕಪ್ ಅರ್ಹತಾ ಪಂದ್ಯಗಳು: ವೆಸ್ಟ್ ಇಂಡೀಸ್ ಅನ್ನು ಸೂಪರ್ ಓವರ್‌ನಲ್ಲಿ ಸೋಲಿಸಿ, ಟೈ ಪಂದ್ಯದ ನಂತರ ‘ಸೂಪರ್ ಹೀರೋ’ ಆದ ನೆದರ್ಲ್ಯಾಂಡ್ ನ ವ್ಯಾನ್ ಬೀಕ್
ಜೂನ್ 26 ICC ಕ್ರಿಕೆಟ್ ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ 2023 ರಲ್ಲಿ ಸ್ಮರಣೀಯ ದಿನವಾಗಿದೆ.ಅಲ್ಲಿ ಜಿಂಬಾಬ್ವೆ ನಂತರ ನೆದರ್ಲ್ಯಾಂಡ್ಸ್ ಅದ್ಭುತ ಪ್ರದರ್ಶನ ನೀಡಿತು. ಎ ಗುಂಪಿನ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ವೆಸ್ಟ್ ಇಂಡೀಸ್...
ಕ್ರಿಕೆಟ್
ಭಾರತವು ಗೆದ್ದ ಮೊದಲ ಕ್ರಿಕೆಟ್ ವಿಶ್ವಕಪ್ ನೆನಪು.
ಆ ಐತಿಹಾಸಿಕ ಘಟನೆಗೆ ಇಂದಿಗೆ 40 ವರ್ಷ.
1983- ಜೂನ್ 25 ಭಾರತ ಕ್ರಿಕೆಟ್ ತಂಡ ಇತಿಹಾಸ ಬರೆದಿತ್ತು!
-------------------------------
ನನಗೆ ಈ ದೃಶ್ಯವು ಕೊಟ್ಟಷ್ಟು ಪ್ರೇರಣೆಯನ್ನು ಬೇರೆ ಯಾವುದೂ ಕೊಡಲು ಸಾಧ್ಯವೇ ಇಲ್ಲ. ಕಾರ್ಕಳದ ನಮ್ಮ...
ಕ್ರಿಕೆಟ್
ಟಿ20 ವಿಶ್ವಕಪ್‌ಗೆ ಆಯ್ಕೆ ಆಗಿದ್ದಕ್ಕೆ RCB ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ದಿನೇಶ್ ಕಾರ್ತಿಕ್
ಅಕ್ಟೋಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2022ರ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅಕ್ಟೋಬರ್‌ನಲ್ಲಿ ಮೆಲ್ಬೋರ್ನ್ ಹಸಿರು ಹಾಸಿನ ಕ್ರಿಕೆಟ್ ಅಂಗಳದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ...
ಕ್ರಿಕೆಟ್
ಭಾರತ ತಂಡದ ಹೊಸ ಜೆರ್ಸಿ ಅನಾವರಣ: ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕೆ ಇಳಿಯಲಿದೆ ಟೀಮ್ ಇಂಡಿಯಾ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ 2022 ರ ಟಿ 20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ಹೊಸ ಅನಾವರಣಗೊಳಿಸಲಾಗುವುದಾಗಿ ಹೇಳಿತ್ತು. ಹೊಸ ಜೆರ್ಸಿಯ ಬಿಡುಗಡೆಗಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು...
Latest news
ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್
ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್
ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್...
ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3
ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3
ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...
ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ
ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ
ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...


