ಎಸ್.ಎಸ್.ಸಿ.ಸಿ ಮುಕ್ಕ ತಂಡಕ್ಕೆ-ಸೈಮಂಡ್ಸ್ "ಗಣರಾಜ್ಯೋತ್ಸವ ಕಪ್-2020"
ಸೈಮಂಡ್ಸ್ ಕ್ರಿಕೆಟ್ ಕ್ಲಬ್
ಕಡಿಯಾಳಿ ಇವರ ಆಶ್ರಯದಲ್ಲಿ
"ಸ್ಪಂದನ ಬುದ್ಧಿಮಾಂದ್ಯ ಶಾಲೆಗೆ ಆರ್ಥಿಕ ಕೊಡುಗೆ ಹಾಗೂ ಅನಾರೋಗ್ಯ ಪೀಡಿತರಿಗೆ ಧನಸಹಾಯದ ಸದುದ್ದೇಶದಿಂದ
ಉಡುಪಿಯ ಎಮ್.ಜಿ.ಎಮ್ ಕಾಲೇಜ್ ಅಂಗಣದಲ್ಲಿ ಏರ್ಪಡಿಸಲಾಗಿದ್ದಮೂರು ದಿನಗಳ ಲೀಗ್...