ಸ್ಥಳೀಯ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಲಭಿಸದೆ ಕ್ಷೀಣಾವಸ್ಥೆಯಲ್ಲಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ
ಉಡುಪಿಯ ಸೈಮಂಡ್ಸ್ ಕಡಿಯಾಳಿ ತಂಡ ವಿಶಿಷ್ಟ ವಿನೂತನ ಪ್ರಯೋಗ
"ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021"ಪಂದ್ಯಾಕೂಟ ಆಯೋಜಿಸಿದ್ದಾರೆ.
ಜನವರಿ 22,23 ಮತ್ತು...