ಕೋವಿಡ್ ಕಾರಣದಿಂದಾಗಿ ಮುಂದೂಲ್ಪಟ್ಟಿದ್ದ ಟೊರ್ಪೆಡೋಸ್ ಕಾರ್ನಿವಲ್ ನ ಕ್ರೀಡಾ ಸ್ಪರ್ಧೆಗಳು ಇದೀಗ ಮತ್ತೆ ಪ್ರಾರಂಭವಾಗಲಿದೆ.
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ
13-11-2021&14-11-2021ರಂದು
ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ.
ಸ್ಪರ್ಧೆಯ...
ಕ್ರೀಡಾ ಲೋಕದಲ್ಲಿ ತೂಫಾನಿ ಮೈಲುಗಲ್ಲನ್ನು ಸ್ಥಾಪಿಸಿದ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ(ರಿ)ಇದರ ಸಂಸ್ಥಾಪಕರು,ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು,ಗೌತಮ್ ಶೆಟ್ಟಿ ಯವರ ಸಾರಥ್ಯದಲ್ಲಿ ಮೇ 1 ರಿಂದ ಮೇ 10 ರ ತನಕ 10...