ಸ್ಪೋರ್ಟ್ಸ್ತಾಂಡವ ಟ್ರೋಫಿ 2025: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಉಡುಪಿಯಲ್ಲಿ

ತಾಂಡವ ಟ್ರೋಫಿ 2025: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಉಡುಪಿಯಲ್ಲಿ

-

- Advertisment -spot_img

ತಾಂಡವ ಟ್ರೋಫಿ 2025: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಉಡುಪಿಯಲ್ಲಿ

ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ನ ಮಾಲೀಕರಾಗಿದ್ದಂತಹ ಕ್ರೀಡಾ ಪ್ರೋತ್ಸಾಹಕರು ಆಗಿದ್ದ ದಿವಂಗತ ಸುಧಾಕರ ಶೆಟ್ಟಿ ಯವರ ಸ್ಮರಣಾರ್ಥವಾಗಿ, *ತಾಂಡವ* ಎಂಬ ಬಳಗವು 2025 ರ ಮೇ ತಿಂಗಳಿನಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ.

ಈ ಪಂದ್ಯಾವಳಿಯು ಮೇ 9, 10 ಮತ್ತು 11 ರಂದು, ಉಡುಪಿಯ ಮಹಾತ್ಮ ಗಾಂಧಿ ಬಯಲು ರಂಗಮಂದಿರದ ಬೀಡಿನಗುಡ್ಡೆಯಲ್ಲಿ ನಡೆಯಲಿದೆ.

ಪಂದ್ಯಾವಳಿಯ ವಿಜೇತ ತಂಡಕ್ಕೆ 2 ಲಕ್ಷ ರೂ. ಮೊತ್ತದ ಬಹುಮಾನ ಹಾಗೂ ಟ್ರೋಫಿ ಹಾಗೂ ರನ್ನರ್ ಅಪ್ ತಂಡಕ್ಕೆ 1 ಲಕ್ಷ ರೂ. ಹಾಗೂ ಟ್ರೋಫಿ ಪ್ರದಾನಿಸಲಾಗುತ್ತದೆ. 3 ನೇ ಮತ್ತು 4 ನೇ ಸ್ಥಾನಗಳನ್ನೂ ಗಳಿಸುವ ತಂಡಗಳಿಗೆ ಸಮಾಧಾನಕರ ಬಹುಮಾನಗಳು ನೀಡಲಾಗುತ್ತವೆ.

ಪಾಲ್ಗೊಳ್ಳುವ ಆಟಗಾರರಿಗೆ ಜೆರ್ಸಿ, ಶಾರ್ಟ್ಸ್ ಮತ್ತು ಊಟ ಉಪಚಾರವನ್ನು ಆಯೋಜಕರು ಒದಗಿಸಲಿದ್ದಾರೆ.

*ಸ್ಪೋರ್ಟ್ಸ್ ಕನ್ನಡ* ಈ ಟೂರ್ನಿಯ ನೇರಪ್ರಸಾರವನ್ನು ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಚಿನ್ – 8197717720, ಅಶೋಕ್ – 9008103060, ಜಯರಾಜ್ – 7975768329 ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

three × two =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Retro Bet Online Casino: Quick Wins for the Busy Player

Retro Bet has carved out a niche for those who crave instant gratification and fast-paced gaming. If you’re someone...

Spinch Casino: Quick Spin Thrills für Fans des schnellen Spiels

1. Quick Burst Gaming: Warum kurze Sessions wichtig sindWenn die Uhr runterzählt, steigt der Adrenalinspiegel. Spieler, die kurze, hochintensive...

LevelUp Casino: Schnelle Gewinne und rasantes Action für den modernen Spieler

In der heutigen schnelllebigen Welt ist ein Casino, das Ihre Zeit respektiert, ein echtes Juwel. LevelUp Casino hat sich...
- Advertisement -spot_imgspot_img

BildBet Casino: Fast‑Track Slots für schnelle Gewinne

Wenn Sie unterwegs sind—zwischen Meetings, beim Zugfahren oder einfach während einer Mittagspause—bietet BildBet eine Möglichkeit, das Casino-Feeling zu erleben,...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you