ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯತ್ತ ದಿಟ್ಟ ಹೆಜ್ಜೆ ಇಟ್ಟ T.C.A ಉಡುಪಿ-ನವೆಂಬರ್ ನಲ್ಲಿ...

ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಯತ್ತ ದಿಟ್ಟ ಹೆಜ್ಜೆ ಇಟ್ಟ T.C.A ಉಡುಪಿ-ನವೆಂಬರ್ ನಲ್ಲಿ ಜಿಲ್ಲಾಮಟ್ಟದ ಪಂದ್ಯಾಟ

-

- Advertisment -spot_img
ಉಡುಪಿ-T.C.A ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್,ಜಿಲ್ಲಾ ಮಟ್ಟದ ಪಂದ್ಯಾಟದ ಪೂರ್ವಭಾವಿ ಸಭೆ ಆಗಸ್ಟ್ 26 ಶುಕ್ರವಾರ ರಾತ್ರಿ ಕೊರವಡಿ ಬೇ ನೆಸ್ಟ್ ಬೀಚ್ ಹೌಸ್ ನಲ್ಲಿ ಜರುಗಿತು.
ಸಭೆಯ ಪ್ರಾರಂಭದಲ್ಲಿ ಇತ್ತೀಚೆಗಷ್ಟೇ ನಿಧನರಾದ,T.C.A ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ ಇವರ ಧರ್ಮಪತ್ನಿ ದಿ‌.ಸುಲೋಚನಾ‌.ಎಸ್. ಶೆಟ್ಟಿ ಇವರ ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ತದನಂತರ ಕೋಶಾಧಿಕಾರಿ ಪ್ರವೀಣ್  ಪಿತ್ರೋಡಿ ಇವರು T.C.A ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದ ಲೆಕ್ಕಪತ್ರವನ್ನು ಮಂಡಿಸಿದರು.T.C.A ಅಧ್ಯಕ್ಷರಾದ ಗೌತಮ್ ಶೆಟ್ಟಿಯವರು ಮಾತನಾಡಿ  “ತಾಲೂಕು ಮಟ್ಟದಲ್ಲಿ ಜಯಗಳಿಸಿದ 14 ತಂಡಗಳ ನಡುವೆ ಜಿಲ್ಲಾಮಟ್ಟದ ಪಂದ್ಯಗಳನ್ನು ಮುಂಬರುವ ನವೆಂಬರ್ ನಲ್ಲಿ ಉಡುಪಿಯಲ್ಲಿ ಅದ್ಧೂರಿಯಾಗಿ ನಡೆಸಲಾಗುವುದು ಎಂದರು.ಹಾಗೂ ತಾಲೂಕು ಮಟ್ಟದ ಪಂದ್ಯಾಟದ ಯಶಸ್ಸಿಗೆ ಕಾರಣರಾದ 7 ತಾಲೂಕಿನ ಪದಾಧಿಕಾರಿಗಳು, ಸದಸ್ಯರು ಮತ್ತು ಆಟಗಾರರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಟಿ.ಸಿ.ಎ ಪದಾಧಿಕಾರಿಗಳಾದ ಯಾದವ್ ನಾಯಕ್ ಕೆಮ್ಮಣ್ಣು,ಪ್ರವೀಣ್ ಕುಮಾರ್ ಬೈಲೂರು,ಪ್ರವೀಣ್ ಪಿತ್ರೋಡಿ,ನಾರಾಯಣ ಶೆಟ್ಟಿ, ಸತೀಶ್ ಕೋಟ್ಯಾನ್,ಮನೋಜ್ ನಾಯರ್, ಕೆ‌.ಪಿ‌.ಸತೀಶ್,ಶ್ರೀಕಾಂತ್, ಶಿವನಾರಾಯಣ್ ಐತಾಳ್, ವಿಷ್ಣುಮೂರ್ತಿ ಉರಾಳ,ಕೋಟ ರಾಮಕೃಷ್ಣ ಆಚಾರ್,ರಾಘು ಬ್ರಹ್ಮಾವರ ಮತ್ತು ಚಂದ್ರ ಚಾಲೆಂಜ್ ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 4 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you