ಕ್ರಿಕೆಟ್ಟೆಕ್ನೋ ಟೈಟಾನ್ಸ್ ಪ್ರೀ ಕ್ವಾರ್ಟರ್ ಫೈನಲಗೆ ಲಗ್ಗೆ.

ಟೆಕ್ನೋ ಟೈಟಾನ್ಸ್ ಪ್ರೀ ಕ್ವಾರ್ಟರ್ ಫೈನಲಗೆ ಲಗ್ಗೆ.

-

- Advertisment -spot_img

ಟೆಕ್ನೋ ಟೈಟಾನ್ಸ್ ಪ್ರೀ ಕ್ವಾರ್ಟರ್ ಫೈನಲಗೆ ಲಗ್ಗೆ.

ಶಾರ್ಜಾದಲ್ಲಿ ಜರಗುತ್ತಿರುವ ಪ್ರತಿಷ್ಠಿತ ಬಾಂಬೆ ಪ್ರೀಮಿಯರ್ ಲೀಗ್ ಸೀಸನ್ – 5 ರ ಪಂದ್ಯಾಕೂಟದಲ್ಲಿ ಉಡುಪಿ,ಮಂಗಳೂರು ಜಿಲ್ಲೆಯ ಬಹುತೇಕ ಕ್ರೀಡಾಪಟುಗಳನ್ನು ಹೊಂದಿರುವ ಶಾರ್ಜಾದ ಟೆಕ್ನೋಟೈಟಾನ್ಸ್ ತಂಡವು ಪ್ರಿ ಕ್ವಾರ್ಟರ್ ಫೈನಲಗೆ ಲಗ್ಗೆ ಇಟ್ಟಿದೆ.

ಶಾರ್ಜಾದಲ್ಲಿ ಇತ್ತೀಚೆಗೆ ಜರಗಿರುವ ಅನೇಕ ಪಂದ್ಯಗಳಲ್ಲಿ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಟೆಕ್ನೋ ಟೈಟಾನ್ಸ್ ತಂಡವು ಮುಡಿಗೇರಿಸಿಕೊಂಡಿದೆ.

ಉಡುಪಿ ಕಟೀಲ್ ಮಂಗಳೂರು ಕಾಪು ಕುಂದಾಪುರ ಸಮೀಪದ ಅನೇಕ ಆಟಗಾರರನ್ನು ಹೊಂದಿರುವ ಟೆಕ್ನೋ ಟೈಟಾನ್ಸ್ ತಂಡಕ್ಕೆ ಸೂರಾಲಿನ ವಿಠಲ್ ರೀಶಾನ್, ನಾಯಕರಾಗಿದ್ದು ವಿಶ್ವ ಉಪನಾಯಕರಾಗಿದ್ದಾರೆ.
ಉಡುಪಿಯ ಹಮ್ದಾನ್ ಕಟೀಲಿನ ಶಿವ,ಗುರುಪ್ರಸಾದ, ರಂಜಿತ, ಮಂಗಳೂರಿನ ರಂಜಿತ್ ಶೆಟ್ಟಿ,ದಿನೇಶ್ ರೈ,ರವಿ, ಆಶಿಕ್,ನದೀಮ್,ಆಸೀಫ್,
ತಮಿಳುನಾಡಿನ ಎಸ್ಕೆ ಯವರನ್ನು ಸೇರಿಕೊಂಡು ಕ್ವಾರ್ಟರ್ ಫೈನಲಿನಲ್ಲಿ ಶಾರ್ಜಾದ ಪ್ರಭಲ ತಂಡ ರೆಡ್ ಸ್ಟಾರ್ ತಂಡದ ಜೊತೆ ಸೆಣಸಲಿದೆ.

ಶಾರ್ಜಾದ ಪ್ರಸಿದ್ಧ ಕ್ರಿಕೆಟ್ ಮೈದಾನದಲ್ಲಿ ಜರಗಲಿರುವ ಈ ಪಂದ್ಯ ಭಾರೀ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here

sixteen + 20 =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you