ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ
ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3
ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...
ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ
ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...