ಬ್ಯಾಡ್ಮಿಂಟನ್ಕ್ರೀಡಾಕ್ಷೇತ್ರಕ್ಕೆ ಟೊರ್ಪೆಡೋಸ್ ಸಂಸ್ಥೆಯ ಕೊಡುಗೆ ಅಪಾರ-ಯಶ್ಪಾಲ್ ಸುವರ್ಣ

ಕ್ರೀಡಾಕ್ಷೇತ್ರಕ್ಕೆ ಟೊರ್ಪೆಡೋಸ್ ಸಂಸ್ಥೆಯ ಕೊಡುಗೆ ಅಪಾರ-ಯಶ್ಪಾಲ್ ಸುವರ್ಣ

-

- Advertisment -spot_img

ಕ್ರೀಡಾಕ್ಷೇತ್ರಕ್ಕೆ ಟೊರ್ಪೆಡೋಸ್ ಸಂಸ್ಥೆಯ ಕೊಡುಗೆ ಅಪಾರ-ಯಶ್ಪಾಲ್ ಸುವರ್ಣ

ಉಡುಪಿ-ಇಲ್ಲಿನ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್-2025 ವಿದ್ಯುಕ್ತವಾಗಿ ಉದ್ಘಾಟನೆ ನೆರವೇರಿತು.

ದೀಪ ಬೆಳಗಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಬಹಳಷ್ಟು ವರ್ಷಗಳಿಂದ ಹಲವಾರು ಕ್ರೀಡಾಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಸೃಷ್ಟಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನಾಗಿ ರೂಪಿಸಿದೆ”ಎಂದರು.

ಈ ಸಂದರ್ಭ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಪ್ರಸಾದರಾಜ್ ಕಾಂಚನ್,ಯುವಜನ‌ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ ಅಬ್ದುಲ್ ರೆಹಮಾನ್,ವಕೀಲರಾದ ಗಣೇಶ್ ಕುಮಾರ್ ಮಟ್ಟು,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗೌತಮ್ ಶೆಟ್ಟಿ,ಕ್ರೀಡಾಕೂಟ ಪ್ರಮುಖ ಆಯೋಜಕರಲ್ಲೋರ್ವರಾದ ಶಾಲಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಹಿರಿಯ ಕ್ರೀಡಾಪಟು ಎಮ್.ಎಸ್.ಪುಟ್ಟರಾಜು ಮತ್ತು ಅಂತರಾಷ್ಟ್ರೀಯ ಕ್ರೀಡಾಪಟು ಶಾಲಿನಿ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಸುರೇಶ್ ಭಟ್ ಮುಲ್ಕಿ ಉದ್ಘಾಟನಾ ಕಾರ್ಯಕ್ರಮ ನಿರೂಪಿಸಿದರು. ಸ್ಪೋರ್ಟ್ಸ್ ಕನ್ನಡ ನೇರ ಪ್ರಸಾರ ಪ್ರಸಾರ ಮಾಡಿತು.

LEAVE A REPLY

Please enter your comment!
Please enter your name here

two + 3 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you