19.4 C
London
Friday, May 17, 2024
Homeಭರವಸೆಯ ಬೆಳಕುಸ್ಪೋರ್ಟ್ಸ್ ಕನ್ನಡ ರೂವಾರಿ ಕೋಟ ರಾಮಕೃಷ್ಣ ಆಚಾರ್-"ಕನ್ನಡ ಸೇವಾರತ್ನ" ಪ್ರಶಸ್ತಿಗೆ ಆಯ್ಕೆ.

ಸ್ಪೋರ್ಟ್ಸ್ ಕನ್ನಡ ರೂವಾರಿ ಕೋಟ ರಾಮಕೃಷ್ಣ ಆಚಾರ್-“ಕನ್ನಡ ಸೇವಾರತ್ನ” ಪ್ರಶಸ್ತಿಗೆ ಆಯ್ಕೆ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕ್ರೀಡಾಲೋಕದಲ್ಲಿ (ಮಾಧ್ಯಮ) ಕನ್ನಡ ಭಾಷೆ ಬಳಕೆ ಹಾಗೂ ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಗೆ  ಮೊತ್ತಮೊದಲ ಮಾಧ್ಯಮವನ್ನು ಸೃಷ್ಟಿಸಿ,ಗತಕಾಲದ ಹಿರಿಯ ಕ್ರಿಕೆಟಿಗರಿಗೆ ಮರುವೇದಿಕೆ ಸೃಷ್ಟಿಸಿ ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃಧ್ಧಿಯಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿರುವ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್(ಕೆ.ಆರ್.ಕೆ‌.ಆಚಾರ್ಯ) “ಕನ್ನಡ ಸೇವಾರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದಿನಾಂಕ 12 ಮತ್ತು13 ರಂದು ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರ ಬೆಂಗಳೂರಿನ
ಆನೇಕಲ್ ತಾಲ್ಲೂಕು ದೊಮ್ಮಸಂದ್ರ ಸಮೀಪದ ಧರ್ಮಸಾಗರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿರುವ ಆನೇಕಲ್ ತಾಲ್ಲೂಕು ೩ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನೂರಾರು ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು,ಸಮ್ಮೇಳನಾಧ್ಯಕ್ಷರು,ಹಿರಿಯ ಸಾಹಿತಿಗಳು ಪತ್ರಕರ್ತರಾದ ಶ್ರೀ.ತಾ.ನಂ.ಕುಮಾರಸ್ವಾಮಿ,
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ನಾಡೋಜ ಡಾ.ಮನು ಬಳಿಗಾರ್,ಬೆಂಗಳೂರು ನಗರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಾಯಣ್ಣ,ಆನೇಕಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ.ಬಿ.ಶಿವಣ್ಣ ಹಾಗೂ ಆನೇಕಲ್ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ  ರಾ.ನವೀನ್ ಕುಮಾರ್ ಬಾಬು ಇನ್ನೂ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.

Latest stories

LEAVE A REPLY

Please enter your comment!
Please enter your name here

1 × two =