ಕ್ರಿಕೆಟ್ತಿಲಕ್ ವರ್ಮಾ ರ ಫ್ಲೆಕ್ಸಿಬಿಲಿಟಿ

ತಿಲಕ್ ವರ್ಮಾ ರ ಫ್ಲೆಕ್ಸಿಬಿಲಿಟಿ

-

- Advertisment -spot_img

ತಿಲಕ್ ವರ್ಮಾ ರ ಫ್ಲೆಕ್ಸಿಬಿಲಿಟಿ

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ. ಭಾರತ ತಂಡದ ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಈ ಟಿ20 ಸರಣಿ ದೊಡ್ಡ ತಿರುವು ನೀಡಿದೆ. ಕಳೆದ 2 ಟಿ20 ಪಂದ್ಯಗಳಲ್ಲಿ ಅಮೋಘ ಆಟವಾಡಿ ಶತಕ ಸಿಡಿಸಿದ್ದು, ಪಂದ್ಯ ಪುರುಷೋತ್ತಮ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಈ ಟಿ20 ಸರಣಿಯಲ್ಲಿ 4 ಇನ್ನಿಂಗ್ಸ್ ಆಡಿರುವ ತಿಲಕ್ ವರ್ಮಾ 33, 20, 107* ಮತ್ತು 120* ರೊಂದಿಗೆ ಒಟ್ಟು 280 ರನ್ ಗಳಿಸಿದ್ದರು. ಇದಲ್ಲದೇ 4 ಕ್ಯಾಚ್ ಪಡೆದು ಫೀಲ್ಡಿಂಗ್ ನಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಈ ಮೂಲಕ ತಿಲಕ್ ವರ್ಮಾ ಭಾರತ ಟಿ20 ತಂಡದಲ್ಲಿ 3ನೇ ಬ್ಯಾಟಿಂಗ್ ಕ್ರಮಾಂಕವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.

LEAVE A REPLY

Please enter your comment!
Please enter your name here

1 × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you