ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ06-11-2021&07-11-2021ರಂದುಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಲಿದೆ.
ಸ್ಪರ್ಧೆಯ ನಿಯಮಗಳು:-
◆ಲೀಗ್ ಕಮ್ ನಾಕೌಟ್.
◆ಪಂದ್ಯಾಟಕ್ಕೆ ಜೆರ್ಸಿಯನ್ನು ನೀಡಲಾಗುತ್ತದೆ.
◆ಆಹಾರ ಮತ್ತು ವಸತಿ ವ್ಯವಸ್ಥೆಯಿದೆ.
◆ಪ್ರತಿ ಹಂತದಲ್ಲೂ ನಗದು ಬಹುಮಾನವಿದೆ.
◆ಪ್ರತಿ ಪಂದ್ಯಾಟದ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.
◆ನೋಂದಣಿ ಮಾಡಿಸಲು ಕೊನೆಯ ದಿನಾಂಕ 15-10-2021
◆ಆಟಗಾರರು ವೈಯುಕ್ತಿಕವಾಗಿಯೇ ನೋಂದಣಿ ಮಾಡಿಸಬೇಕು.
ಪ್ರಥಮ ಬಹುಮಾನ:-2 ಲಕ್ಷ ನಗದು
ದ್ವಿತೀಯ ಬಹುಮಾನ:-1 ಲಕ್ಷ ನಗದು
ನೋಂದಣಿ ಮಾಡಿಸಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ:
9481675900
9845121498