2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಇವರ ವತಿಯಿಂದ ಯಶಸ್ವಿ 14 ನೇ ಆವೃತ್ತಿಯ ಪಿತ್ರೋಡಿ ಪ್ರೀಮಿಯರ್ ಲೀಗ್(ಪಿ.ಪಿ.ಎಲ್-14) ಆಯೋಜಿಸಲಾಗಿದೆ.
ಡಿಸೆಂಬರ್ 19 ರವಿವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಸಕ್ರಿಯ ಸದಸ್ಯರ ತಂಡಗಳು ಭಾಗವಹಿಸಲಿದೆ.