ಕ್ರಿಕೆಟ್ಉಡುಪಿ ಚಾರ್ಟರ್ಡ್ ಲೀಗ್ -UCL 2025 ಕ್ರಿಕೆಟ್‌ ಪಂದ್ಯಾಕೂಟ

ಉಡುಪಿ ಚಾರ್ಟರ್ಡ್ ಲೀಗ್ -UCL 2025 ಕ್ರಿಕೆಟ್‌ ಪಂದ್ಯಾಕೂಟ

-

- Advertisment -spot_img

ಉಡುಪಿ ಚಾರ್ಟರ್ಡ್ ಲೀಗ್ -UCL 2025 ಕ್ರಿಕೆಟ್‌ ಪಂದ್ಯಾಕೂಟ

ಉಡುಪಿ CA’s ಮತ್ತು CA ಸ್ಟೂಡೆಂಟ್ಸ್ ವತಿಯಿಂದ ಉಡುಪಿಯ ಇತಿಹಾಸದಲ್ಲಿ ಎರಡನೇ ಬಾರಿಗೆ ಲೆಕ್ಕ ಪರಿಶೋಧಕರಿಗೆ ಮತ್ತು CA ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಕೂಟ ಉಡುಪಿ ಚಾರ್ಟರ್ಡ್ ಲೀಗ್ -UCL 2025 , ಸೀಸನ್ 2 ಫೆಬ್ರವರಿ 1 ಮತ್ತು 2 ರಂದು ಮಣಿಪಾಲದ ಎಂಡ್ ಪಾಯಿಂಟ್ ಮೈದಾನದಲ್ಲಿ ನಡೆಯಲಿದೆ.

ಚಾರ್ಟರ್ಡ್ ಅಕೌಂಟೆಂಟ್‌ಗಳಲ್ಲಿ ಕ್ರೀಡಾ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ, ಉಡುಪಿ ಚಾರ್ಟರ್ಡ್ ಲೀಗ್ 2025 ಅನ್ನು ಆಯೋಜಿಸುತ್ತಿದೆ. ಇದು ಸಿಎ ಗಳಿಗಾಗಿ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿಯಾಗಿದ್ದು ಸುಮಾರು ಚಾರ್ಟರ್ಡ್ ಅಕೌಂಟೆಂಟ್‌ಗಳು, ಸಿಎ ವಿದ್ಯಾರ್ಥಿಗಳು ಮತ್ತು ಉಡುಪಿ CA ಶಾಖೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಂದ್ಯಾವಳಿಯು ಕ್ರೀಡಾ ಉತ್ಸಾಹಿಗಳಿಗೆ ಮತ್ತು ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಮನರಂಜನೆಯ ಮೂಲವಾಗಿಯೂ ಮತ್ತು ಭಾಗವಹಿಸುವವರಲ್ಲಿ ಪರಸ್ಪರ ಸಹಕಾರ ಮತ್ತು ಟೀಮ್ ವರ್ಕ್ ನ್ನು ಉತ್ತೇಜಿಸುವ ವೇದಿಕೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಉಡುಪಿಯಲ್ಲಿ ಎರಡನೇ ಬಾರಿಗೆ ಇಂತಹ ಟೂರ್ನಮೆಂಟ್ ಆಯೋಜಿಸಲಾಗುತ್ತಿದ್ದು, ವೃತ್ತಿಯಲ್ಲಿ ಸೌಹಾರ್ದತೆಯನ್ನು ಬಲಪಡಿಸುವ ನಿರೀಕ್ಷೆ ಇದೆ.

ಬೆಳಿಗ್ಗೆ 8:30 ರಿಂದ ಆರಂಭವಾಗುವ ಕ್ರಿಕೆಟ್ ಪಂದ್ಯಾಕೂಟದಲ್ಲಿ ಬೆಳಗಾವಿ, ಬಳ್ಳಾರಿ, ಮಂಗಳೂರು, ಕುಂದಾಪುರ, ಬೆಂಗಳೂರು ಉಡುಪಿ ಹೀಗೆ ಬೇರೆ ಬೇರೆ ಭಾಗದ ಲೆಕ್ಕಪರಿಶೋಧಕರಿಗೆ ಸಂಬಂಧಪಟ್ಟ ತಂಡಗಳು ಭಾಗವಹಿಸಲಿವೆ. ಇದು ದ್ವಿತೀಯ ವರ್ಷದ ಕ್ರಿಕೆಟ್ ಟೂರ್ನಿಯಾಗಿದ್ದು CA ಮಲ್ಲೇಶ್ ಕುಮಾರ್ ಸ್ಮರಣಾರ್ಥ ಟೂರ್ನಿಯಾಗಿದ್ದು ಉಡುಪಿಯ ಅದ್ವಿತ್ ITeC ಸಂಸ್ಥೆಯು ಟೂರ್ನಿಯ ಪ್ರಾಯೋಜಕರಾಗಿ ಸಹಕರಿಸಲಿದ್ದಾರೆ.

ಸ್ಪೋರ್ಟ್ಸ್ ಕನ್ನಡ ಚಾನೆಲ್ ಈ ಟೂರ್ನಮೆಂಟ್ ನ ನೇರ ಪ್ರಸಾರ ವನ್ನು ಬಿತ್ತರಿಸಲಿದೆ.

LEAVE A REPLY

Please enter your comment!
Please enter your name here

5 × one =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you