ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ-ಹೆಬ್ರಿ ತಾಲೂಕು ಕ್ರಿಕೆಟ್ ಪಂದ್ಯಾಟ

ಉಡುಪಿ-ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ-ಹೆಬ್ರಿ ತಾಲೂಕು ಕ್ರಿಕೆಟ್ ಪಂದ್ಯಾಟ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಮೊದಲ ಹಂತದ ಯೋಜನೆ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ, ಈಗಾಗಲೇ ಕಾರ್ಕಳ,ಉಡುಪಿ,
ಬೈಂದೂರು,ಕಾಪು ಈ ನಾಲ್ಕು ತಾಲೂಕುಗಳಲ್ಲಿ ಯಶಸ್ವಿಯಾಗಿದ್ದು,ಇದೀಗ ಜನವರಿ 29 ಮತ್ತು 30 ರಂದು ಹೆಬ್ರಿ ತಾಲೂಕಿನಲ್ಲಿ 10 ಓವರ್ ಗಳ 90 ಗಜಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
90 ರ ದಶಕದ ಹೆಬ್ರಿಯ ಪ್ರಸಿದ್ಧ ತಂಡ ಸವ್ಯಸಾಚಿ ಹೆಬ್ರಿಯ ಪರವಾಗಿ ಹಲವಾರು ಪಂದ್ಯಾಟಗಳಲ್ಲಿ ಆಡಿದ ಹಾಗೂ ಹಲವಾರು ಜಿಲ್ಲಾ ಹಾಗೂ ರಾಜ್ಯಮಟ್ಟದ ಪಂದ್ಯಾಟಗಳನ್ನು  ಸಂಘಟಿಸಿದ ಅನುಭವಿ ಸುಕೇಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಈ ಬಾರಿ ಹೆಬ್ರಿಯಲ್ಲಿ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಈ ಮುಂಚೆ ಹೆಬ್ರಿ ತಾಲೂಕಿನ ಒಟ್ಟು 67 ಮಂದಿ ಆಟಗಾರರು ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು,
ಈ ಆಟಗಾರರು ಅಗಸ್ತ್ಯ ಮದಗ,ಚೈತನ್ಯ ವಾರಿಯರ್ಸ್, ಚಕ್ರವರ್ತಿ ಹೆಬ್ರಿ,ಎಸ್.ಎಲ್.ಎನ್ ಹಳೆ ಸೋಮೇಶ್ವರ,ಹೆಬ್ರಿ ಹಾಕ್ಸ್,ಶಿವಪುರ ಫ್ರೆಂಡ್ಸ್  ಈ 6 ತಂಡಗಳ ಪರವಾಗಿ ಆಡಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 + 14 =

Latest news

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್.

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್. ಬ್ರಹ್ಮಾವರ ಸಂತೆಕಟ್ಟೆಯಲ್ಲಿ ವಿರಾಟ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮಾನ್ಸೂನ್ ಟ್ರೋಫಿ -26 ಕ್ರಿಕೆಟ್ ಪಂದ್ಯಾಟವು ಶುಭಾರಂಭಗೊಂಡಿತು. ದುಬೈ ಟೆಕ್ನೋಟೈಟಾನ್ಸ್ ಕ್ರಿಕೆಟ್...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you