ಫುಟ್ಬಾಲ್ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

-

- Advertisment -spot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026

CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026” ಇದೇ ಮೇ 2 ಮತ್ತು 3ರಂದು ಮಣಿಪಾಲದ City Arena ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಯುವ ಪ್ರತಿಭೆಗಳಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ವೇದಿಕೆ ಒದಗಿಸುವ ಉದ್ದೇಶದಿಂದ ಈ ಫುಟ್‌ಬಾಲ್ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಅಂಡರ್-21 ವಿಭಾಗದ ಈ ಪಂದ್ಯಾವಳಿಯಲ್ಲಿ ವಿವಿಧ ಭಾಗಗಳಿಂದ ಬಲಿಷ್ಠ ತಂಡಗಳು ಭಾಗವಹಿಸಲಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಪಂದ್ಯಗಳನ್ನು ಕಾಣುವ ಅವಕಾಶ ದೊರೆಯಲಿದೆ.

ಪ್ರಥಮ ಬಹುಮಾನವಾಗಿ ₹50,000/- ನಗದು ಹಾಗೂ ದ್ವಿತೀಯ ಬಹುಮಾನವಾಗಿ ₹25,000/- ನಗದು ನೀಡಲಾಗುತ್ತದೆ. ಕೇವಲ 20 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ತಂಡಗಳು ಶೀಘ್ರವಾಗಿ ನೋಂದಣಿ ಮಾಡಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಟೂರ್ನಿಯು Udupi District Athletic Association ನ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಿದೆ.

ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 80886 47168 ಅಥವಾ 90081 45697 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.

ಪಂದ್ಯಾವಳಿಯ ನೇರ ಪ್ರಸಾರ ಕನ್ನಡ ಸ್ಪೋರ್ಟ್ಸ್ ಕನ್ನಡ ಮೂಲಕ ನಡೆಯಲಿದ್ದು, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here

twelve + 1 =

Latest news

Pinco Online Kazino (Пинко) 2026 – Yeni Oyunçular üçün Bonuslar

Pinco Online Kazino (Пинко) 2026 – Yeni Oyunçular üçün Bonuslar ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

Mostbet AZ – bukmeker ve kazino Mostbet – Giriş rəsmi sayt

Mostbet AZ - bukmeker ve kazino Mostbet - Giriş rəsmi sayt ...

Instasino Casino overzicht en opties

Praktische gids voor InstaSino Casino – Alles wat je moet weten Registratie en eerste stappen bij Instasino Casino Je wilt een...
- Advertisement -spot_imgspot_img

Σύνδεση στο Gangsta Casino: Οδηγός μπόνους και βήμα-βήμα εγγραφής για Κύπρο

Τι περιμένει το νέο παίκτη; Σύνδεση στο Gangsta CasinoΒήμα-βήμα εγγραφή – Πώς να δημιουργήσεις λογαριασμόΚαταθέσεις – Επιλογή μεθόδων πληρωμήςΣύνδεση...

Divaspin login – UK registration steps and quick start guide

Divaspin Login: The Practical UK Guide Why Divaspin Casino Appeals to UK...

Must read

- Advertisement -spot_imgspot_img

You might also likeRELATED
Recommended to you