ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ಹತ್ತು ಎಸೆತಗಳಲ್ಲಿ ಹತ್ತು ಸಿಕ್ಸರ್-ಅಂಡರ್ ಆರ್ಮ್ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ...

ಉಡುಪಿ-ಹತ್ತು ಎಸೆತಗಳಲ್ಲಿ ಹತ್ತು ಸಿಕ್ಸರ್-ಅಂಡರ್ ಆರ್ಮ್ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿ

-

- Advertisment -spot_img
ಆಟಗಾರನೊಬ್ಬ ತಾನು ಎದುರಿಸಿದ ಮೊದಲ ಹತ್ತು ಎಸೆತಗಳಲ್ಲಿ ಹತ್ತು ಸಿಕ್ಸರ್ ಗಳನ್ನು ಅಪೂರ್ವ ದಾಖಲೆ ಬರೆದಂತಾಗಿದೆ.
ಆಟಗಾರ ಕೃಷ್ಣ(ಕಿಟ್ಟಿ)ಹೆಬ್ರಿ.
ಹೌದು 10.04.2022 ರಂದು ಹೆಬ್ರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಅಂಡರ್ ಆರ್ಮ್ ಕ್ರಿಕೆಟ್
ಪಂದ್ಯಾವಳಿಯೊಂದರಲ್ಲಿ  “ಹೆಬ್ರಿ ಬ್ರದರ್ಸ್” ತಂಡವನ್ನು ಪ್ರತಿನಿಧಿಸಿ, ಸತತ ಹತ್ತು ಸಿಕ್ಸರ್ ಸಿಡಿಸಿ ಹೆಚ್ಚು ಕಡಿಮೆ ಅಳಿಸಲಾಗದ ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ತನ್ನ ಕ್ರಿಕೆಟ್ ಆರಂಭದ ದಿನಗಳಿಂದಲೂ ಬಿಗ್ ಹಿಟ್ಟರ್ ಎನಿಸಿಕೊಂಡಿದ್ದ ಕೃಷ್ಣ ರವಿವಾರ ತನ್ನ ಕ್ರಿಕೆಟ್ ಜೀವನದ ಶ್ರೇಷ್ಠ ಇನ್ನಿಂಗ್ಸ್  ಪ್ರದರ್ಶಿಸಿ ಹೆಬ್ರಿ ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾದರು. ಬಾರಿಸಿದ ಹತ್ತು ಸಿಕ್ಸರ್ ಗಳ ಪೈಕಿ ಒಂಬತ್ತು ಸಿಕ್ಸರ್ ಗಳು ಬೌಂಡರಿ ಲೈನ್ ಗಿಂತ ಸಾಕಷ್ಟು ದೂರ ಕ್ರಮಿಸಿದ ಭರ್ಜರಿ ಸಿಕ್ಸರ್ ಗಳಾಗಿದ್ದವು.
ಹೆಬ್ರಿ ಬ್ರದರ್ಸ್ ಆಶ್ರಯದಲ್ಲಿ ನಡೆದ “ಧನುಷ್ ಟ್ರೋಫಿ” ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟಿಗೆ ಹೆಬ್ರಿ ಕಾರ್ಕಳ ತಾಲೂಕಿನ 23 ತಂಡಗಳು ಭಾಗವಹಿಸಿದ್ದವು.

LEAVE A REPLY

Please enter your comment!
Please enter your name here

four + 4 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you