#covid19ಮಾಜಿ ಕ್ರಿಕೆಟಿಗ ಜನಪ್ರಿಯ ಪಿ‌.ಎನ್.ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ-ಉಚಿತ ದಾಸೋಹ ಮತ್ತು ನೀರಿನ‌...

ಮಾಜಿ ಕ್ರಿಕೆಟಿಗ ಜನಪ್ರಿಯ ಪಿ‌.ಎನ್.ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ-ಉಚಿತ ದಾಸೋಹ ಮತ್ತು ನೀರಿನ‌ ವ್ಯವಸ್ಥೆ

-

- Advertisment -spot_img

ವಿಶ್ವವನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೋವಿಡ್-19
ಕೊರೋನಾ ಸಾಮಾನ್ಯ ಜನಜೀವನವನ್ನೇ ಅಸ್ತವ್ಯಸ್ತವನ್ನಾಗಿಸಿದೆ.

ಈ ನಿಟ್ಟಿನಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ 8 ವಾರ್ಡ್ ಮತ್ತು 2 ಪಂಚಾಯತ್ ನ ಸುಮಾರು 10,000 ಮನೆಗಳಿಗೆ ಪ್ರತಿದಿನ ಅನ್ನದಾಸೋಹ,ಕುಡಿಯುವ ನೀರಿನ‌ ವ್ಯವಸ್ಥೆ,ರೇಷನ್,ತರಕಾರಿ, ಉಚಿತ ಮಾಸ್ಕ್ ಗಳನ್ನು ನೀಡುವ ಕಾರ್ಯದಲ್ಲಿ 90 ರ ದಶಕದ ಕ್ರಿಕೆಟ್ ಪಟು,ಜನಪ್ರಿಯ ಕರ್ನಾಟಕ ಹಾಗೂ ಬೆಂಗಳೂರಿನ ಪ್ರತಿಷ್ಟಿತ ತಂಡಗಳನ್ನು ಮುನ್ನಡೆಸಿದ ಖ್ಯಾತಿಯ,ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆ.ಪಿ.ಸಿ‌.ಸಿ ಸದಸ್ಯರಾದ ಪಿ.ಎನ್.ಕೃಷ್ಣಮೂರ್ತಿ ಯವರು ಮನೆ ಮನೆಗಳಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜಾಲಹಳ್ಳಿಯಲ್ಲಿರುವ ಪಿ.ಎನ್.ಕೆ‌ ಮಾಲೀಕತ್ವದ ಕೃಷ್ಣಚಂದ್ರ ಸಭಾಭವನದಲ್ಲಿ ಊಟವನ್ನು ತಯಾರಿಸಿ ವಾಹನಗಳ ಮೂಲಕ ಸರಬರಾಜು ಮಾಡಲಾಗುತ್ತಿದೆ.

ಈ ಸಂದರ್ಭ ಪಿ.ಎನ್.ಕೆ ಯವರ ಅವರ ಪುತ್ರ ಆಕಾಶ್ ಜೊತೆ 8 ವಾರ್ಡ್ ಹಾಗೂ 2 ಪಂಚಾಯತ್ ನ ನಾಯಕರಾದ ನಾರಾಯಣ ಸ್ವಾಮಿ,ರವಿ,ಸೋಮಣ್ಣ,ಮಂಜು, ಪ್ರಕಾಶ್ ಸಹಿತ ಕಾರ್ಯಕರ್ತರು  ಕೈ ಜೋಡಿಸಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 − 1 =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you