ಸ್ಪೋರ್ಟ್ಸ್ಬಹುಮುಖ ಪ್ರತಿಭೆ ಆಶಾ ನಾಯಕ್ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ

ಬಹುಮುಖ ಪ್ರತಿಭೆ ಆಶಾ ನಾಯಕ್ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ

-

- Advertisment -spot_img

ಬಹುಮುಖ ಪ್ರತಿಭೆ ಆಶಾ ನಾಯಕ್ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ

ಬೆಂಗಳೂರು-ಶ್ರೀ ಸರ್ವೇಜನಾಃ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ (ರಿ) ನಾಗರಬಾವಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡ ನಾಡು ಹಬ್ಬ” ನಾಡಿಗಾಗಿ ಗಣನೀಯ ಸೇವೆ ಸಲ್ಲಿಸಿದ ಬಹುಮುಖ ಪ್ರತಿಭೆ ಆಶಾ ನಾಯಕ್ ಇನ್ನಂಜೆ ಇವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಯಕ್ಷಗಾನ ಬಳಗ ಬಂಟಕಲ್ಲು ಸ್ಥಾಪಕಾಧ್ಯಕ್ಷರಾಗಿ,ಶ್ರೀ ದುರ್ಗಾ ಮಹಿಳಾ ಚಂಡೆ ಬಳಗದ ಕಾರ್ಯದರ್ಶಿಯಾಗಿ,ಸಮಾಜ ಸೇವಕಿಯಾಗಿ,ಸ್ಪೋರ್ಟ್ಸ್ ಕನ್ನಡ ತಂಡದ ಸದಸ್ಯೆಯಾಗಿ,ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತೆಯಾದ ಇವರು ಬಹಳಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

eight + 19 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you