ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ನ ಹಿರಿಯ ಆಟಗಾರ ಎಸ್.ಝಡ್‌.ಸಿ‌.ಸಿ ಸತೀಶ್(ಅಂಕಲ್)ನಿಧನ

ಟೆನಿಸ್ಬಾಲ್ ಕ್ರಿಕೆಟ್ ನ ಹಿರಿಯ ಆಟಗಾರ ಎಸ್.ಝಡ್‌.ಸಿ‌.ಸಿ ಸತೀಶ್(ಅಂಕಲ್)ನಿಧನ

-

- Advertisment -spot_img

ಟೆನಿಸ್ಬಾಲ್ ಕ್ರಿಕೆಟ್ ನ ಹಿರಿಯ ಆಟಗಾರ ಎಸ್.ಝಡ್‌.ಸಿ‌.ಸಿ ಸತೀಶ್(ಅಂಕಲ್)ನಿಧನ

ಯುವ ಪ್ರತಿಭಾನ್ವಿತ ಆಟಗಾರರನ್ನು ಒಗ್ಗೂಡಿಸಿ ಎಸ್.ಝಡ್.ಸಿ‌.ಸಿ ತಂಡವನ್ನು ಕಟ್ಟಿ,ಹಲವಾರು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಜಯಿಸಿದ ಎಸ್.ಝಡ್‌‌.ಸಿ‌.ಸಿ (South Zone Cricket Club) ಬೆಂಗಳೂರು ತಂಡದ ಸಂಸ್ಥಾಪಕ ನಾಯಕ ಸತೀಶ್ ಅಂಕಲ್(ಸುಮಾರು 50 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಸತೀಶ್ ಅಂಕಲ್ ರವರ ಗರಡಿಯಲ್ಲಿ ಪಳಗಿದ ಸ್ವಸ್ತಿಕ್ ನಾಗರಾಜ್,ಚರಣ್,ಅನಿಲ್ ಬಾಬು,ಸುಜಯ್,ಚಿರು ಇನ್ನಿತರ ಯುವ ಆಟಗಾರರು ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದರು.ಎಸ್.ಝಡ್.ಸಿ.ಸಿ ತಂಡ ರಾಜ್ಯದ ಬಲಿಷ್ಠ ತಂಡಗಳಿಗೆ ಠಕ್ಕರ್ ಕೊಟ್ಟು ಹಲವಾರು ಪ್ರಶಸ್ತಿಗಳನ್ನು ಜಯಿಸಿತ್ತು.

ಅಗಲಿದ ದಿವ್ಯಾತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ ಎಂದು ಸ್ಪೋರ್ಟ್ಸ್ ಕನ್ನಡ-ರಾಜ್ಯ ಟೆನಿಸ್ ಕ್ರಿಕೆಟ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ಪರವಾಗಿ ಪ್ರಾರ್ಥಿಸುತ್ತೇವೆ.

LEAVE A REPLY

Please enter your comment!
Please enter your name here

twelve − seven =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you