ಕ್ರಿಕೆಟ್ಕೋಲಾರದಲ್ಲಿ ವಿಜಯನಗರ ಪ್ರೀಮಿಯರ್ ಲೀಗ್-2021 ಸೀಸನ್-2

ಕೋಲಾರದಲ್ಲಿ ವಿಜಯನಗರ ಪ್ರೀಮಿಯರ್ ಲೀಗ್-2021 ಸೀಸನ್-2

-

- Advertisment -spot_img
ವಿಜಯನಗರ ಕ್ರಿಕೆಟರ್ಸ್ ತಂಡದ ವತಿಯಿಂದ ಜನವರಿ 8 ರಿಂದ 10 ರ ತನಕ ಕೋಲಾರ(ತಾ&ಜಿ)ವಿಜಯನಗರ ಪೂಜಾ ಕಲ್ಯಾಣ ಮಂಟಪದ ಪಕ್ಕ ಮಾಲೂರು ರಸ್ತೆ ಸಮೀಪದ ಮೈದಾನದಲ್ಲಿ  “ವಿಜಯನಗರ ಪ್ರೀಮಿಯರ್ ಲೀಗ್-2021” ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ.
ಕೋಲಾರ ಜಿಲ್ಲೆಯ ಆಟಗಾರರಿಗೆ ಮಾತ್ರ ಆಡಲು ಅವಕಾಶವಿದ್ದು,ಈ ಟೂರ್ನಿಯನ್ನು ಬಿಡ್ಡಿಂಗ್(ಆಕ್ಷನ್)ಮೂಲಕ ನಡೆಸಲಾಗುತ್ತಿದೆ.ಮೂರು ಜನ ರಿಟೈನ್ ಮತ್ತು ಉಳಿದ ಆಟಗಾರರನ್ನು ಆಕ್ಷನ್ ಮೂಲಕ ತೆಗೆದುಕೊಳ್ಳಲಾಗಿದೆ.
ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 50 ಸಾವಿರ ನಗದು,ದ್ವಿತೀಯ ಸ್ಥಾನಿ 25 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
M.Sports ನೇರ ಪ್ರಸಾರವನ್ನು ಬಿತ್ತರಿಸಲಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 − two =

Latest news

N1 Bet Casino: Quick‑Hit Slots & Rapid‑Play Action

When you’re in the mood for a burst of adrenaline and instant payoff, N1 Bet Casino delivers a streamlined...

Chicken Road: The Fast‑Paced Crash Game That Keeps You on the Edge

When you think of a game that’s all about quick decisions and instant thrills, Chicken Road pops up as a...

Chicken Road 2: Schnell‑Paced Crash‑Action für Schnelle Gewinne

Chicken Road 2 – Ein Schnellfeuer‑Arcade‑Crash‑SpielChicken Road 2 lädt dich auf eine cartoonartige Autobahn ein, auf der eine entschlossene Huhn...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...
- Advertisement -spot_imgspot_img

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

Must read

- Advertisement -spot_imgspot_img

You might also likeRELATED
Recommended to you