ಕ್ರಿಕೆಟ್ಅಯ್ಯರ್ ರೋಹಿತ್ ನಡುವೆ ಯಾರಾಗ್ತಾರೆ ದುಬೈ ಹೀರೊ-ಚೊಚ್ಚಲ ಪ್ತಶಸ್ತಿ ಮೇಲೆ ಡೆಲ್ಲಿ...

ಅಯ್ಯರ್ ರೋಹಿತ್ ನಡುವೆ ಯಾರಾಗ್ತಾರೆ ದುಬೈ ಹೀರೊ-ಚೊಚ್ಚಲ ಪ್ತಶಸ್ತಿ ಮೇಲೆ ಡೆಲ್ಲಿ ಕಣ್ಣು

-

- Advertisment -spot_img
ಇಂದು ಭಾರತದ ಪ್ರತಿಷ್ಠೆಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯ  ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಲಿದ್ದು ಇದು ಹದಿಮೂರನೇ ಆವೃತ್ತಿಯ ಕೊನೆಯ ಪಂದ್ಯವಾಗಲಿದೆ.
ಟೂರ್ನಿಯಲ್ಲಿ ಈವರೆಗೆ ಒಟ್ಟು 59 ಪಂದ್ಯಗಳು ನಡೆದಿದೆ.
ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶ ಪಡೆದ್ದಿದ್ದು ಅದಕ್ಕೂ ಮುನ್ನ ನಡೆದ ಮೊದಲನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಡೆಲ್ಲಿ ವಿರುದ್ಧ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು.
ಹಿಂದಿನ ಎಲ್ಲಾ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ 15 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಗೆದ್ದಿದೆ. ದೆಹಲಿ ಕ್ಯಾಪಿಟಲ್ಸ್12 ಪಂದ್ಯಗಳಲ್ಲಿ ಜಯಗಳಿಸಿದೆ. ಈ ಆವೃತ್ತಿಯಲ್ಲಿ     ಡೆಲ್ಲಿ ವಿರುದ್ಧ ಮುಂಬೈ ಮೂರು ಬಾರಿ ಜಯಗಳಿಸಿದೆ.
13 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಆರನೇ ಬಾರಿ ಮುಂಬೈ ಇಂಡಿಯನ್ಸ್ ಫೈನಲ್‌ ತಲುಪಿದೆ. ಈ ತಂಡವು ಈಗಾಗಲೇ ನಾಲ್ಕು ಬಾರಿ ಪ್ರಶಸ್ತಿಯನ್ನು ಜಯಿಸಿದೆ. ಹಾಗೆ ಡೆಲ್ಲಿ ಕ್ಯಾಪಿಟಲ್ಸ್‌  ಇದೇ ಮೊದಲು ಫೈನಲ್‌ ತಲುಪಿದ್ದು ಚೊಚ್ಚಲ ಐಪಿಎಲ್‌ ಪ್ರಶಸ್ತಿಗೆಲ್ಲಲು ಸಜ್ಜಾಗಿದೆ.

LEAVE A REPLY

Please enter your comment!
Please enter your name here

5 + 15 =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you