ಕ್ರಿಕೆಟ್ಆಟೋ ಚಾಲಕನ ಮಗನಿಂದ ತೆಲಂಗಾಣ DSP.. ಸಿರಾಜ್ ಬರೆದ ಭಾವನಾತ್ಮಕ ಪತ್ರ!

ಆಟೋ ಚಾಲಕನ ಮಗನಿಂದ ತೆಲಂಗಾಣ DSP.. ಸಿರಾಜ್ ಬರೆದ ಭಾವನಾತ್ಮಕ ಪತ್ರ!

-

- Advertisment -spot_img

ಆಟೋ ಚಾಲಕನ ಮಗನಿಂದ ತೆಲಂಗಾಣ DSP.. ಸಿರಾಜ್ ಬರೆದ ಭಾವನಾತ್ಮಕ ಪತ್ರ!

‘’ಬಾಲ್ಯದಿಂದಲೂ ನನ್ನ ಪ್ರಯಾಣ ಕಡು ಕಷ್ಟಗಳಿಂದಲೇ ತುಂಬಿತ್ತು. ನನ್ನ ತಂದೆ ಒಬ್ಬ ಆಟೋ ಡ್ರೈವರ್. ನಾವು ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳೂ ಇವೆ. ಈ ಎಲ್ಲಾ ಸವಾಲುಗಳ ಮಧ್ಯೆ ಕ್ರಿಕೆಟ್ ಬಗ್ಗೆ ಇದ್ದ ನನ್ನ ಉತ್ಸಾಹ ಅಚಲವಾಗಿತ್ತು ಮತ್ತು ನಾನು ಕ್ರಿಕೆಟ್’ನಲ್ಲೇ ನನ್ನ ಭವಿಷ್ಯವನ್ನು ನೋಡುತ್ತಿದ್ದೆ. ಸದಾ ಭಾರತ ಕ್ರಿಕೆಟ್ ತಂಡದ ಪರ ಆಡುವ ಕನಸು ಕಾಣುತ್ತಿದ್ದೆ.

ನಾನು ಕ್ರಿಕೆಟ್ ಪಂದ್ಯವಾಡುತ್ತಿದ್ದಾಗಲೇ ತಂದೆ ಇಲ್ಲವಾಗಿದ್ದು ನನ್ನ ಜೀವನದ ಅತ್ಯಂತ ಭಾವನಾತ್ಮಕ ಕ್ಷಣ. ತಂದೆ ಸಾವಿಗೀಡಾದಾಗ ನಾನು ವಿದೇಶದಲ್ಲಿದ್ದೆ. ಆದರೂ ಭಾರತಕ್ಕೆ ವಾಪಸ್ ಬರಲಿಲ್ಲ. ಕಾರಣ, ನಾನು ಭಾರತ ಪರ ಆಡಬೇಕೆಂಬುದು ತಂದೆಯ ಕನಸಾಗಿತ್ತು.

2023ರ ಏಷ್ಯಾ ಕಪ್ ಫೈನಲ್’ನಲ್ಲಿ ಶ್ರೀಲಂಕಾ ವಿರುದ್ಧ ಭಾರತವನ್ನು ಗೆಲ್ಲಿಸಿದ  ಆಟ ಭಾರತ ಪರ ನನ್ನ ಶ್ರೇಷ್ಠ ಪ್ರದರ್ಶನ.

ಅಲ್ಲಿಂದ ನನ್ನ ಆಟ ಉತ್ತಮವಾಗುತ್ತಲೇ ಸಾಗಿದೆ. ಅದು ನನ್ನ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಆಗ ತೆಲಂಗಾಣ ಸರ್ಕಾರ ನನಗೆ ಡಿ.ಎಸ್.ಪಿ ಹುದ್ದೆ ನೀಡಿ ಗೌರವಿಸಿದೆ. ಈ ನನ್ನ ಇಡೀ ಪ್ರಯಾಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿ’’                                                – ಮೊಹಮ್ಮದ್ ಸಿರಾಜ್…..

LEAVE A REPLY

Please enter your comment!
Please enter your name here

one × 2 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you